ಎಂಎಸ್ ಧೋನಿಗಾಗಿ ಮುಂಬೈ ಆಲೌಂಡರ್ ಹಾರ್ದಿಕ್ ಪಾಂಡ್ಯ ಭಾವನಾತ್ಮಕ ಸಂದೇಶ!

ಐಪಿಎಲ್ ಪಂದ್ಯಾವಳಿಯ ಕ್ಯಾಲಿಫೆಯರ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಫೈನಲ್ ಪ್ರವೇಶಿಸಿದೆ.
ಎಂಎಸ್ ಧೋನಿ-ಹಾರ್ದಿಕ್ ಪಾಂಡ್ಯ
ಎಂಎಸ್ ಧೋನಿ-ಹಾರ್ದಿಕ್ ಪಾಂಡ್ಯ
ಚೆನ್ನೈ: ಐಪಿಎಲ್ ಪಂದ್ಯಾವಳಿಯ ಕ್ಯಾಲಿಫೆಯರ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಫೈನಲ್ ಪ್ರವೇಶಿಸಿದೆ. 
ಈ ಪಂದ್ಯದ ಬಳಿಕ ಹಾರ್ದಿಕ್ ಪಾಂಡ್ಯ ಚೆನ್ನೈ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗಾಗಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. 
ಪಾಂಡ್ಯ ತಮ್ಮ ಟ್ವೀಟ್ ನಲ್ಲಿ ಧೋನಿ ಚಿತ್ರವನ್ನು ಪೋಸ್ಟ್ ಮಾಡಿ ನನ್ನ ಸ್ಫೂರ್ತಿ, ನನ್ನ ಗೆಳೆಯ, ನನ್ನ ಸೋದರ, ನನ್ನ ಲೆಜೆಂಡ್ ಎಂದು ಉಲ್ಲೇಖಿಸಿದ್ದಾರೆ. ಇದು ಅಭಿಮಾನಿಗಳಲ್ಲೂ ಹೆಚ್ಚಿನ ಮೆಚ್ಚುಗೆಗೆ ಪಾತ್ರವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com