ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್‌ನಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ, ವಿಡಿಯೋ!
ಭಾರತ ಹಾಗೂ ಬಾಂಗ್ಲಾದೇಶಗಳ ನಡುವಣ ಇಂದೋರ್ ನಲ್ಲಿ ನವಂಬರ್ 14 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಟಿ-20 ಸರಣಿಯಲ್ಲಿ ವಿಶ್ರಾಂತಿ ಪಡೆದ ಬಳಿಕ ನಾಯಕ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದಾರೆ.
Published: 13th November 2019 11:04 AM | Last Updated: 13th November 2019 11:04 AM | A+A A-

ವಿರಾಟ್ ಕೊಹ್ಲಿ
ಇಂದೋರ್: ಭಾರತ ಹಾಗೂ ಬಾಂಗ್ಲಾದೇಶಗಳ ನಡುವಣ ಇಂದೋರ್ ನಲ್ಲಿ ನವಂಬರ್ 14 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಟಿ-20 ಸರಣಿಯಲ್ಲಿ ವಿಶ್ರಾಂತಿ ಪಡೆದ ಬಳಿಕ ನಾಯಕ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಅವರು ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಬಿಸಿಸಿಐ ಹಾಕಿದೆ. ಬಾಂಗ್ಲಾ ವಿರುದ್ಧದ ಚುಟುಕು ಸರಣಿಯಿಂದ ಹಿಂದೆ ಸರೆದಿದ್ದ ವಿರಾಟ್, ಕುಟುಂಬದ ಜೊತೆ ಕಾಲ ಕಳೆದಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾ ಸರಣಿಯನ್ನು 2-1 ರಿಂದ ಗೆದ್ದು ಬೀಗಿದ್ದಾರೆ.