ಚೊಚ್ಚಲ ದ್ವಿಶತಕ ಸಿಡಿಸಿ ದಾಖಲೆ ಬರೆದ ಭಾರತದ ಯುವ ಬ್ಯಾಟ್ಸ್‌ಮನ್, ಕನ್ನಡಿಗ ಮಾಯಾಂಕ್!

ಟೀಂ ಇಂಡಿಯಾದ ಯುವ ಬ್ಯಾಟ್ಸ್ ಮನ್ ಮಾಯಾಂಕ್ ಅಗರವಾಲ್ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. 
ಮಾಯಾಂಕ್ ಅಗರವಾಲ್
ಮಾಯಾಂಕ್ ಅಗರವಾಲ್

ವಿಶಾಖಪಟ್ಟಣಂ: ಟೀಂ ಇಂಡಿಯಾದ ಯುವ ಬ್ಯಾಟ್ಸ್ ಮನ್ ಮಾಯಾಂಕ್ ಅಗರವಾಲ್ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. 

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮಾಯಾಂಕ್ ಅಗರವಾಲ್ 6 ಸಿಕ್ಸರ್, 23 ಬೌಂಡರಿ ಸೇರಿದಂತೆ ಅಜೇಯ 215 ರನ್ ಪೇರಿಸಿ ಆಡುತ್ತಿದ್ದಾರೆ. ಇನ್ನು ಆಡಿದ 8ನೇ ಇನ್ನಿಂಗ್ಸ್ ನಲ್ಲೇ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. 

ಮಾಯಾಂಕ್ ಅಗರವಾಲ್ ನಾಲ್ಕು ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಡಿದ್ದು 2 ಶತಕ ಹಾಗೂ 4 ಅರ್ಧ ಶತಕ ಸಿಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com