ಒಂದೇ ಕೈಯಲ್ಲಿ ಸ್ಟನ್ನಿಂಗ್ ಕ್ಯಾಚ್ ಹಿಡಿದ ಜಡೇಜಾ, ಬ್ಯಾಟ್ಸ್ ಮನ್ ಶಾಕ್; ವಿಡಿಯೋ!

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದಿದ್ದು ಈ ಸ್ಟನ್ನಿಂಗ್ ಕ್ಯಾಚ್ ನೋಡಿದ ಆಫ್ರಿಕಾ ಬ್ಯಾಟ್ಸ್‌ಮನ್ ಶಾಕ್ ಆಗಿದ್ದಾರೆ.
ರವೀಂದ್ರ ಜಡೇಜಾ
ರವೀಂದ್ರ ಜಡೇಜಾ

ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದಿದ್ದು ಈ ಸ್ಟನ್ನಿಂಗ್ ಕ್ಯಾಚ್ ನೋಡಿದ ಆಫ್ರಿಕಾ ಬ್ಯಾಟ್ಸ್‌ಮನ್ ಶಾಕ್ ಆಗಿದ್ದಾರೆ.

ವಿಶಾಖಪಟ್ಟಣಂನಲ್ಲಿ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆಫ್ರಿಕಾದ ದ್ವಿತೀಯ ಇನ್ನಿಂಗ್ಸ್ ವೇಳೆ ಮಾರ್ಕ್ ರಾಮ್ ಬಿರುಸಿನ ಹೊಡೆತಕ್ಕೆ ಮುಂದಾದರು. ಆದರೆ ಚೆಂಡು ಬ್ಯಾಟ್ ಗೆ ತಲುಗಿ ಬೌಲರ್ ಕಡೆಗೆ ಹೋಯಿತು. 

ಈ ವೇಳೆ ಅಲರ್ಟ್ ಆದ ಜಡೇಜಾ ಒಂದೇ ಕೈಯಲ್ಲಿ ಕ್ಯಾಚ್ ಹಿಡಿದಿ ಕಾಟನ್ ಬೌಲ್ಡ್ ಮಾಡಿದ್ದಾರೆ. ಇನ್ನು ಜಡೇಜಾರ ಸ್ಟನ್ನಿಂಗ್ ಕ್ಯಾಚ್ ನೋಡಿ ಮಾರ್ಕ್ ರಾಮ್ ಕಕ್ಕಾಬಿಕ್ಕಿಯಾಗಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com