ಗಾಯದ ಸಮಸ್ಯೆ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಸ್ಮೃತಿ ಮಂದಾನ ಔಟ್!

ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಸ್ಮೃತಿ ಮಂದಾನ ದಕ್ಷಿಣ  ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಗಾಯದ ಸಮಸ್ಯೆಯಿಂದ ಹೊರ  ನಡೆದಿದ್ದಾರೆ. ಬುಧವಾರ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ಗಾಯದ ಸಮಸ್ಯೆ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಸ್ಮೃತಿ ಮಂದಾನ ಔಟ್!

ನವದೆಹಲಿ: ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಸ್ಮೃತಿ ಮಂದಾನ ದಕ್ಷಿಣ  ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಗಾಯದ ಸಮಸ್ಯೆಯಿಂದ ಹೊರ  ನಡೆದಿದ್ದಾರೆ. ಬುಧವಾರ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ಸ್ಮೃತಿ ಅವರು ಅಭ್ಯಾಸ ಪಂದ್ಯದ ವೇಳೆ ಬಲಗಾಲಿನ ಹೆಬ್ಬಟ್ಟಿಗೆ ಗಾಯವಾಗಿದೆ. ಹೀಗಾಗಿ ಆಡುವ ಹನ್ನೊಂದರ ಬಳದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಭಾರತ  ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಬಳಿಕ ವೆಸ್ಟ್ ಇಂಡೀಸ್ ಪ್ರವಾಸವನ್ನು ಬೆಳೆಸಲಿದೆ.  ಸ್ಮೃತಿ ಅವರಿಗೆ ಗಾಯವಾಗಿದ್ದು, ತಂಡದ ಚಿಂತೆಯನ್ನು ದೂರ ಮಾಡಿದೆ. ಇನ್ನು ಸ್ಮೃತಿ ಅವರ  ಗಾಯದ ಗಂಭೀರತೆಯ ಬಗ್ಗೆ ತಿಳಿದು ಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com