ನಟಿ ಜೊತೆ ಕನ್ನಡದ ಕ್ರಿಕೆಟಿಗ ಮನೀಶ್ ಪಾಂಡೆ ಮದುವೆ!

ದಕ್ಷಿಣ ಭಾರತದ ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಟೀಂ ಇಂಡಿಯಾ ಆಟಗಾರ ಮನೀಶ್ ಪಾಂಡೆ ಸಜ್ಜಾಗಿದ್ದಾರೆ.
ಆಶ್ರಿತಾ ಶೆಟ್ಟಿ-ಮನೀಶ್ ಪಾಂಡೆ
ಆಶ್ರಿತಾ ಶೆಟ್ಟಿ-ಮನೀಶ್ ಪಾಂಡೆ

ದಕ್ಷಿಣ ಭಾರತದ ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಟೀಂ ಇಂಡಿಯಾ ಆಟಗಾರ ಮನೀಶ್ ಪಾಂಡೆ ಸಜ್ಜಾಗಿದ್ದಾರೆ.

ನಟಿ ಆಶ್ರಿತಾ ಶೆಟ್ಟಿ ಜೊತೆ ಡಿಸೆಂಬರ್ 2ರಂದು ಮನೀಶ್ ಪಾಂಡೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 

26 ವರ್ಷದ ಆಶ್ರಿತಾ ಶೆಟ್ಟಿ ತೆಲಿಕೆಡ ಬೊಳ್ಳಿ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರ. ನಂತರ ಬ್ಯಾಕ್ ಟು ಬ್ಯಾಕ್ ಮೂರು ತಮಿಳು ಚಿತ್ರಗಳಲ್ಲಿ ಆಶ್ರಿತಾ ನಟಿಸಿದ್ದಾರೆ. 

ಡಿಸೆಂಬರ್ 2ರಂದು ಮುಂಬೈನಲ್ಲಿ ಈ ಜೋಡಿಯ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com