ಸಾಧಾರಣ ರನ್‍ಗೆ ಕುಸಿದ ಭಾರತ ವನಿತೆಯರು

ಮರಿಜಾನ್ನೆ ಕಪ್ (20 ಕ್ಕೆ 3) ಅವರ ಮಾರಕ ದಾಳಿಗೆ ನಲುಗಿದ ಭಾರತ ಮಹಿಳಾ ತಂಡ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಕ್ಕೆ ಸಾಧಾರಣ ಗುರಿ ನೀಡಿದೆ. 

Published: 14th October 2019 02:44 PM  |   Last Updated: 14th October 2019 02:44 PM   |  A+A-


Indian women cricket team sets a target of 147 runs for South Africa

ಸಾಧಾರಣ ರನ್‍ಗೆ ಕುಸಿದ ಭಾರತ ವನಿತೆಯರು

Posted By : Srinivas Rao BV
Source : UNI

ವಡೋದರ: ಮರಿಜಾನ್ನೆ ಕಪ್ (20 ಕ್ಕೆ 3) ಅವರ ಮಾರಕ ದಾಳಿಗೆ ನಲುಗಿದ ಭಾರತ ಮಹಿಳಾ ತಂಡ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಕ್ಕೆ ಸಾಧಾರಣ ಗುರಿ ನೀಡಿದೆ. ಇಲ್ಲಿನ ರಿಲೆಯನ್ಸ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 45.5 ಓವರ್ ಗಳಲ್ಲಿ ತನ್ನೆಲ್ಲ ವಿಕೆಟ್‍ಗಳನ್ನು ಕಳೆದುಕೊಂಡು 146 ರನ್ ಗಳಿಸಿತು. 

ಆ ಮೂಲಕ ಪ್ರವಾಸಿ ತಂಡಕ್ಕೆ 147 ರನ್ ಗುರಿ ನೀಡಿತು. ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಪ್ರಿಯಾ ಪೂನಿಯಾ(0) ಹಾಗೂ ಜೆಮಿಮಾ ರೋಡ್ರಿಗಸ್(3) ಅವರು ತಂಡದ ಮೊತ್ತ ಐದು ರನ್ ಆಗುವಷ್ಟರಲ್ಲಿ ವಿಕೆಟ್ ಒಪ್ಪಿಸಿದರು. ಪೂನಮ್ ರಾವತ್(15) ಹಾಗೂ ನಾಯಕಿ ಮಿಥಾಲಿ ರಾಜ್(11) ಬಹುಬೇಗ ಔಟ್ ಆದರು.

Stay up to date on all the latest ಕ್ರಿಕೆಟ್ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp