ಜಡೇಜಾ ಸ್ಟನ್ನಿಂಗ್ ಕ್ಯಾಚ್: ಆಫ್ರಿಕಾ ಬ್ಯಾಟ್ಸ್‌ಮನ್ ಶಾಕ್, ವಿಡಿಯೋ ವೈರಲ್!

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದು ಆಫ್ರಿಕಾ ಬ್ಯಾಟ್ಸ್‌ಮನ್ ರನ್ನು ಪೆವಿಲಿಯನ್ ಗೆ ಕಳುಹಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ರವೀಂದ್ರ ಜಡೇಜಾ
ರವೀಂದ್ರ ಜಡೇಜಾ

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದು ಆಫ್ರಿಕಾ ಬ್ಯಾಟ್ಸ್‌ಮನ್ ರನ್ನು ಪೆವಿಲಿಯನ್ ಗೆ ಕಳುಹಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಮೊಹಾಲಿಯಲ್ಲಿ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವೆ ಟಿ20 ಪಂದ್ಯ ನಡೆಯುತ್ತಿದ್ದು ಮೊದಲ ಬ್ಯಾಟಿಂಗ್ ಮಾಡಿದ್ದ ಆಫ್ರಿಕಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 149 ರನ್ ಪೇರಿಸಿದೆ. 

ಆಫ್ರಿಕಾ ಪರ ಬ್ಯಾಟ್ಸ್ ಮನ್ ವಾನ್ ಡೇರ್ ದುಸೇನ್ ರನ್ನು ಜಡೇಜಾ ಕಾಟನ್ ಬೌಲ್ಡ್ ಮಾಡಿ ಔಟ್ ಮಾಡಿದರು. ಜಡೇಜಾರ ಎಸೆತದಲ್ಲಿ ಬಿರುಸಿನ ಹೊಡೆತಕ್ಕೆ ದುಸೇನ್ ಮುಂದಾಗಿದ್ದರು. ಆದರೆ ಚೆಂಡು ಬ್ಯಾಟ್ ಗೆ ತಲುಗಿ ನಾನ್ ಸ್ಟ್ರೈಕ್ ನತ್ತ ಹೋಗುತ್ತಿದ್ದು ಈ ವೇಳೆ ಡೈವ್ ಮಾಡಿ ಜಡೇಜಾ ಕ್ಯಾಚ್ ಅನ್ನು ಹಿಡಿದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com