ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಎರಡು ಸ್ಥಾನಗಳಲ್ಲಿ ಕೊಹ್ಲಿ, ರೋಹಿತ್, ಬೌಲಿಂಗ್ 2ನೇ ಸ್ಥಾನದಲ್ಲಿ ಬುಮ್ರಾ!

ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಎರಡು ಸ್ಥಾನಗಳಲ್ಲಿ ಕೊಹ್ಲಿ, ರೋಹಿತ್, ಬೌಲಿಂಗ್ 2ನೇ ಸ್ಥಾನದಲ್ಲಿ ಬುಮ್ರಾ!
ರೋಹಿತ್ ಶರ್ಮಾ-ಕೊಹ್ಲಿ
Published On :

ದುಬೈ: ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ. 

ಕೊಹ್ಲಿ 871 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು 855 ಅಂಕಗಳೊಂದಿಗೆ ರೋಹಿತ್ ಶರ್ಮಾ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಪಾಕಿಸ್ತಾನ ಬಾಬರ್ ಅಜಾಮ್ 829 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 

ಬೌಲಿಂಗ್ ವಿಭಾಗದಲ್ಲಿ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಅವರು 719 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡ್ ವೇಗಿ ಟ್ರೆಂಟ್ ಬೌಲ್ಟ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.