ನವದೆಹಲಿ: ಟೀಂ ಇಂಡಿಯಾದ ಯುವ ಸ್ಪಿನ್ನರ್ ಯಜುವೇಂದ್ರ ಚಹಾಲ್ ಗೆಳತಿ ಕೋರಿಯೋಗ್ರಾಫರ್ ಧನಶ್ರೀ ವರ್ಮ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಗುರುಗ್ರಾಮದ ಕರ್ಮ ಲೇಕ್ ರೆಸಾರ್ಟ್ ನಲ್ಲಿ ಹಿಂದೂ ಸಂಪ್ರದಾಯದಂತೆ ಚಹಾಲ್ ಅವರು ಧನಶ್ರೀ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದರು.
ಮದುವೆ ಬಗ್ಗೆ ಚಹಾಲ್ ಟ್ವೀಟ್ ಮಾಡಿದ್ದು ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Advertisement