ಪಾಕ್-ಭಾರತ
ಪಾಕ್-ಭಾರತ

ಅಂಡರ್ 19 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಭಾರತ Vs ಪಾಕಿಸ್ತಾನ ಮುಖಾಮುಖಿ, ನಾಳೆ ಹೈವೋಲ್ಟೇಜ್ ಕದನ!

ತೃಣಮೂಲ ಕಾಂಗ್ರೆಸ್ ಮುಖಂಡ ಅಮಲ್ ಸರ್ಕಾರ್ ಸೇರಿದಂತೆ ಆತನ ಪಟಾಲಂ ಶಿಕ್ಷಕಿಯ ಮೇಲೆ ಮೃಗಿಯಾ ವರ್ತನೆ ತೋರಿಸಿದ್ದು ಶಿಕ್ಷಕಿಯ ಕೈಕಾಲು ಕಟ್ಟಿ ರಸ್ತೆ ಮೇಲೆ ಎಳೆದೊಯ್ದು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ.

ಅಂಡರ್ 19 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಭಾರತ Vs ಪಾಕಿಸ್ತಾನ ಮುಖಾಮುಖಿ, ನಾಳೆ ಹೈವೋಲ್ಟೇಜ್ ಕದನ!
ಅಂಡರ್ 19 ವಿಶ್ವಕಪ್ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡ ಸೆಮಿಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಸೆಣೆಸಾಡಲಿದೆ. 

ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್ನ ಸೆನ್ವೆಸ್ ಪಾರ್ಕ್ ನಲ್ಲಿ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಗೆ ಪ್ರವೇಶಿಸಲಿದೆ. ಪ್ರಿಯಂ ಗಾರ್ಗ್ ಮುಂದಾಳ್ವದಲ್ಲಿ ಹಾಲಿ ಚಾಂಪಿಯನ್ ಭಾರತ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಲಿದೆಯೇ ಕಾದು ನೋಡಬೇಕು.
 

Related Stories

No stories found.

Advertisement

X
Kannada Prabha
www.kannadaprabha.com