ಕೆಎಲ್ ರಾಹುಲ್ ಭರ್ಜರಿ ಅರ್ಧ ಶತಕ; ಕಿವೀಸ್ ನೆಲದಲ್ಲೇ ಟೀಂ ಇಂಡಿಯಾಗೆ ಸತತ 2ನೇ ಜಯ!

ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು ಕಿವೀಸ್ ನೆಲದಲ್ಲೇ ಸತತ ಎರಡನೇ ಗೆಲುವು ಸಾಧಿಸಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 

ಆಕ್ಲೆಂಡ್: ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು ಕಿವೀಸ್ ನೆಲದಲ್ಲೇ ಸತತ ಎರಡನೇ ಗೆಲುವು ಸಾಧಿಸಿದೆ. 

ಆಕ್ಲೆಂಡ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ 132 ರನ್ ಪೇರಿಸಿತ್ತು. 133 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 

ಟೀಂ ಇಂಡಿಯಾ ಕೆಎಲ್ ರಾಹುಲ್ ಅಜೇಯ 57 ಮತ್ತು ಶ್ರೇಯಸ್ ಅಯ್ಯರ್ 44 ರನ್ ಪೇರಿಸಿದ್ದಾರೆ. 

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com