ಆಕ್ಲೆಂಡ್ ಮೈದಾನದಲ್ಲೂ ಹೌದು ಹುಲಿಯಾ, ಮಿಣಿ ಮಿಣಿ ಪೌಡರ್ ಗಮ್ಮತ್ತು, ವಿಡಿಯೋ ವೈರಲ್!

ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬ ಡೈಲಾಗ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಟ್ರೋಲ್ ಆಗಿತ್ತು. ಇದೀಗ ಎಚ್ ಡಿಕೆಯ ಮತ್ತೊಂದು ಡೈಲಾಗ್ ಸಹ ಸಖತ್ ಸದ್ದು ಮಾಡಿದೆ. 
ಎಚ್ ಡಿಕೆ-ಕೊಹ್ಲಿ
ಎಚ್ ಡಿಕೆ-ಕೊಹ್ಲಿ
Updated on: 

ಬೆಂಗಳೂರು: ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬ ಡೈಲಾಗ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಟ್ರೋಲ್ ಆಗಿತ್ತು. ಇದೀಗ ಎಚ್ ಡಿಕೆಯ ಮತ್ತೊಂದು ಡೈಲಾಗ್ ಸಹ ಸಖತ್ ಸದ್ದು ಮಾಡಿದೆ. 

ಆಕ್ಲೆಂಡ್ ನಲ್ಲಿ ನಡೆದ ಟೀಂ ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದ ವೇಳೆ ಕ್ರೀಡಾಂಗಣದಲ್ಲಿದ್ದ ಟೀಂ ಇಂಡಿಯಾ ಅಭಿಮಾನಿಗಳು ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಎಂಬ ಫಲಕ ಹಿಡಿದು ಜೋರಾಗಿ ಕೂಗಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಇಂಡಿಯಾ ಕವರೇಜ್ ಯೂಟ್ಯೂಬ್ ಚಾನಲ್ ನಲ್ಲಿ ಈ ವಿಡಿಯೋವನ್ನು ಅಪ್ಲೋಡ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com