ಕೊಹ್ಲಿ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್‌ ಆಗಿ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ: ಫಿಂಚ್

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್‌ ಆಗಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ಸೀಮಿತ ಓವರ್‌ಗಳ ನಾಯಕ ಏರನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 

ಮೆಲ್ಬೋರ್ನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್‌ ಆಗಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ಸೀಮಿತ ಓವರ್‌ಗಳ ನಾಯಕ ಏರನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಸ್ಟೀವನ್ ಸ್ಮಿತ್‌ಗಿಂತ ವಿರಾಟ್ ಉತ್ತಮ ಎಂದು ಫಿಂಚ್ ಬಣ್ಣಿಸಿದ್ದಾರೆ.

ವಿರಾಟ್ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದಾಗ, ಅವರು ಏಕದಿನ ಪಂದ್ಯಗಳಲ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗುತ್ತಾರೆ ಎಂದು ಅವರು ಕ್ರೀಡಾಪಟುಗಳಿಗೆ ತಿಳಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com