ಕಪಿಲ್ ಮತ್ತು ಕೊಹ್ಲಿ ಒಂದೇ ರೀತಿಯ ಆಕ್ರಮಣಶೀಲತೆ ಹೊಂದಿದ್ದಾರೆ: ಶ್ರೀಕಾಂತ್

ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಮತ್ತು ಹಾಲಿ ನಾಯಕ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟ ಹೋಲುತ್ತದೆ ಎಂದು ಮಾಜಿ ಕ್ರಿಕೆಟ್ ಮತ್ತು ಭಾರತದ ಕ್ರಿಕೆಟ್ ತಂಡದ ಮುಖ್ಯ ಆಯ್ಕೆ ಸಮಿತಿ ಮುಖ್ಯಸ್ಥ ಕೃಷ್ಣಮಾಚಾರಿ ಶ್ರೀಕಾಂತ್ ಹೇಳಿದ್ದಾರೆ.
ಕಪಿಲ್ ದೇವ್-ಕೊಹ್ಲಿ
ಕಪಿಲ್ ದೇವ್-ಕೊಹ್ಲಿ

ನವದೆಹಲಿ: ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಮತ್ತು ಹಾಲಿ ನಾಯಕ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟ ಹೋಲುತ್ತದೆ ಎಂದು ಮಾಜಿ ಕ್ರಿಕೆಟ್ ಮತ್ತು ಭಾರತದ ಕ್ರಿಕೆಟ್ ತಂಡದ ಮುಖ್ಯ ಆಯ್ಕೆ ಸಮಿತಿ ಮುಖ್ಯಸ್ಥ ಕೃಷ್ಣಮಾಚಾರಿ ಶ್ರೀಕಾಂತ್ ಹೇಳಿದ್ದಾರೆ.

1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಶ್ರೀಕಾಂತ್,  ಸ್ಟಾರ್ ಸ್ಪೋರ್ಟ್ಸ್ -1 ತಮಿಳು ಕಾರ್ಯಕ್ರಮವಾದಲ್ಲಿ "ವಿರಾಟ್ ಕೊಹ್ಲಿ ಮತ್ತು ಕಪಿಲ್ ದೇವ್ ಇಬ್ಬರೂ ಒಂದೇ ರೀತಿಯ ದೃಷ್ಟಿಕೋನದ ಹೊಂದಿದವರು. ಇಬ್ಬರೂ ಉತ್ತಮ ಪ್ರದರ್ಶನ ನೀಡಿ ಗೆಲುವಿನ ಬಾವುಟ ಹಾರಿಸುವುದೇ ಇಬ್ಬರ ಗುರಿಯಾಗಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com