ಕಿವೀಸ್ ವಿರುದ್ಧದ ಹೀನಾಯ ಸೋಲಿನ ಬಳಿಕ ಆಫ್ರಿಕಾ ವಿರುದ್ದ ಏಕದಿನ ಸರಣಿಗೆ ಪಾಂಡ್ಯ ಸೇರ್ಪಡೆ, ತಂಡದ ಪಟ್ಟಿ!

ದಕ್ಷಿಣ ಆಫ್ರಿಕಾ ತಂಡದ ವಿರುದ್ದ ಮಾರ್ಚ್ 12ರಿಂದ ಆರಂಭಗೊಳ್ಳಲಿರುವ ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 

ಮುಂಬೈ: ದಕ್ಷಿಣ ಆಫ್ರಿಕಾ ತಂಡದ ವಿರುದ್ದ ಮಾರ್ಚ್ 12ರಿಂದ ಆರಂಭಗೊಳ್ಳಲಿರುವ ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ಶಿಖರ್ ಧವನ್ ಮತ್ತು ಪೃಥ್ವಿ ಷಾ ಆರಂಭಿಕ ಆಟಗಾರರಾಗಿ. ಭುವನೇಶ್ವರ್ ಕುಮಾರ್, ಬೂಮ್ರಾ, ಯುಜ್ವೇಂದ್ರ ಚಾಹಲ್, ನವದೀಪ್ ಸೈನಿ ಮತ್ತು ಕುಲದೀಪ್ ಯಾದವ್ಸೇ ರ್ಪಡೆಯೊಂದಿಗೆ ಭಾರತ ತಂಡ ಬಲಿಷ್ಠ ಬೌಲಿಂಗ್ ವಿಭಾಗ ಹೊಂದಲಿದೆ. ಮೊದಲ ಏಕದಿನ ಪಂದ್ಯ ಮಾರ್ಚ್ 12ರಂದು ಅಪರಾಹ್ನ 1.30ಕ್ಕೆ ಧರ್ಮಶಾಲಾದ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಟೀಮ್ ಇಂಡಿಯಾ ತಂಡದ ಸಂಪೂರ್ಣ ವಿವರಗಳು ...

ಟೀಂ ಇಂಡಿಯಾ ತಂಡ: ಶಿಖರ್ ಧವನ್, ಪೃಥ್ವಿ ಶಾ, ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್, ಜಸ್ ಪ್ರೀತ್ ಬುಮ್ರಾ, ನವದೀಪ್ ಸೈನಿ, ಕುಲದೀಪ್ ಯಾದವ್, ಶುಭ್ಮನ್ ಗಿಲ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com