ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ಗೆ 217 ರನ್ ಗಳ ಟಾರ್ಗೆಟ್ ನೀಡಿದ ರಾಜಸ್ಥಾನ್ ರಾಯಲ್ಸ್ 

 ಅನುಭವಿ ಆಟಗಾರರಾದ ಸ್ವೀಟನ್ ಸ್ಮಿತ್ ಹಾಗೂ ಸಂಜು ಸ್ಯಾಮ್ಸನ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಉತ್ತಮ ಮೊತ್ತದ ಗುರಿಯನ್ನು ನೀಡಿದೆ.
ರಾಜಸ್ಥಾನ ರಾಯಲ್ಸ್ ತಂಡದ ಆಟಗಾರರು
ರಾಜಸ್ಥಾನ ರಾಯಲ್ಸ್ ತಂಡದ ಆಟಗಾರರು
Updated on: 

ಶಾರ್ಜಾ:  ಅನುಭವಿ ಆಟಗಾರರಾದ ಸ್ವೀಟನ್ ಸ್ಮಿತ್ ಹಾಗೂ ಸಂಜು ಸ್ಯಾಮ್ಸನ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಉತ್ತಮ ಮೊತ್ತದ ಗುರಿಯನ್ನು ನೀಡಿದೆ.

ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡ  20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಸೇರಿಸಿತು. ಆರಂಭಿಕ ಆಟಗಾರರಾದ ಯಶಸ್ವಿ ಜೈ ಸ್ವಾಲ್, 6, ಸ್ವೀವ್ ಸ್ಮಿತ್ 69, ಸಂಜು ಸ್ಯಾಮ್ಸನ್ 74,  ರಾಬಿನ್ ಉತ್ತಪ್ಪ 5, ರಾಹುಲ್ ತೇವಾಟಿಯ 10, ರಿಯಾನ್ ಪರಾಗ್ 6, ಟಾಮ್ ಕರನ್ 10, ಜೋಫ್ರಾ ಆರ್ಚರ್ 27 ರನ್ ಗಳಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ಪರ ದೀಪಕ್ ಚಹಾರ್ 1, ಸ್ಯಾಮ್ ಕರನ್ 3,  ಲುಂಗಿ ಎನ್ಗಿಡಿ, ಪಿಯೂಷ್ ಚಾವ್ಲಾ ತಲಾ ಒಂದೊಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com