ಐಪಿಎಲ್ 2020: 44 ರನ್ ಗಳಿಂದ ಸಿಎಸ್ ಕೆ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್ 

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಏಳನೇ ಪಂದ್ಯದಲ್ಲಿ  ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್
ಡೆಲ್ಲಿ ಕ್ಯಾಪಿಟಲ್ಸ್
Updated on: 

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಏಳನೇ ಪಂದ್ಯದಲ್ಲಿ  ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದೆ.

ಸಂಘಟಿತ ಆಟದ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್   ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ, ಸತತ ಎರಡನೇ ಗೆಲುವು ದಾಖಲಿಸಿತು. ಈ ಮೂಲಕ  ಶ್ರೇಯಸ್ ಪಡೆ ಗೆಲುವಿನ ಓಟ ಮುಂದುವರಿಸಿದೆ.

ಯುವ ಆಟಗಾರ ಪೃಥ್ವಿ ಶಾ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಗೆ 175 ರನ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಸೇರಿಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com