ವಿರಾಟ್ ಕೊಹ್ಲಿ ಕುರಿತಂತೆ ಮೈಕಲ್ ಕ್ಲಾರ್ಕ್‍ ಹೇಳಿಕೆಗೆ ವಿವಿಎಸ್ ಲಕ್ಷ್ಮಣ ಕಿಡಿ

ಐಪಿಎಲ್‌ನಲ್ಲಿ ಉತ್ತಮ ಒಪ್ಪಂದ ಕಂಡುಕೊಳ್ಳುವುದ್ದಕ್ಕಾಗಿ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಆಟಗಾರರು ಮೃದುಧೋರಣೆ ತೋರಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ನಾಯಕ ಮೈಕೆಲ್ ಕ್ಲಾರ್ಕ್ ಹೇಳಿಕೆಗೆ ಟೀಂ ಇಂಡಿಯಾ ಮಾಜಿ ಆಟಗಾರ ವಿ.ವಿ.ಎಸ್. ಲಕ್ಷ್ಮಣ್ ಅವರು ತಿರುಗೇಟು ನೀಡಿದ್ದಾರೆ.

Published: 15th April 2020 08:46 PM  |   Last Updated: 15th April 2020 08:46 PM   |  A+A-


Laxman-Clarke

ಲಕ್ಷ್ಮಣ್-ಮೈಕಲ್ ಕ್ಲಾರ್ಕ್

Posted By : Vishwanath S
Source : UNI

ನವದೆಹಲಿ: ಐಪಿಎಲ್‌ನಲ್ಲಿ ಉತ್ತಮ ಒಪ್ಪಂದ ಕಂಡುಕೊಳ್ಳುವುದ್ದಕ್ಕಾಗಿ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಆಟಗಾರರು ಮೃದುಧೋರಣೆ ತೋರಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ನಾಯಕ ಮೈಕೆಲ್ ಕ್ಲಾರ್ಕ್ ಹೇಳಿಕೆಗೆ ಟೀಂ ಇಂಡಿಯಾ ಮಾಜಿ ಆಟಗಾರ ವಿ.ವಿ.ಎಸ್. ಲಕ್ಷ್ಮಣ್ ಅವರು ತಿರುಗೇಟು ನೀಡಿದ್ದಾರೆ.

ಯಾವುದೇ ಭಾರತೀಯ ಆಟಗಾರನೊಂದಿಗೆ ಸ್ನೇಹ ಬೆಳೆಸಿದರೆ, ಒಪ್ಪಂದದ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಕ್ಲಾರ್ಕ್ ಕೆಲವು ದಿನಗಳ ಹಿಂದೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಐಪಿಎಲ್‌ನಲ್ಲಿ ಉತ್ತಮ ಒಪ್ಪಂದಕ್ಕಾಗಿ ಆಸ್ಟ್ರೇಲಿಯಾ ಆಟಗಾರರು ವಿರಾಟ್ ವಿರುದ್ಧದ ಹಿಂದಿನ ಸರಣಿಯಲ್ಲಿ ಮೃದು ಧೋರಣೆ ಹೊಂದಿದ್ದಾರೆ ಮತ್ತು ಅವರನ್ನು ಸ್ಲೆಡ್ಜಿಂಗ್ ಮಾಡಲು ಹೆದರುತ್ತಾರೆ ಎಂದು ಹೇಳಿದ್ದರು.

Stay up to date on all the latest ಕ್ರಿಕೆಟ್ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp