ಯುಎಇನಲ್ಲಿ ಸೆ. 19ರಿಂದ ನ. 10ರವರೆಗೆ ಐಪಿಎಲ್ ಆಯೋಜಿಸಲು ಕೇಂದ್ರ ಸರ್ಕಾರ ಒಪ್ಪಿಗೆ

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. 

Published: 02nd August 2020 09:38 PM  |   Last Updated: 02nd August 2020 09:38 PM   |  A+A-


IPL

ಐಪಿಎಲ್

Posted By : Vishwanath S
Source : UNI

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. 

ದೇಶದ ಹೊರಗೆ ಟೂರ್ನಿಯನ್ನು ಆಯೋಜಿಸಲು ಕೇಂದ್ರ ಸರ್ಕಾರದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ  (ಬಿಸಿಸಿಐ) ಒಪ್ಪಿಗೆ ಪಡೆದಿದೆ. ಈ ಕುರಿತು ಭಾನುವಾರ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯ ಬಳಿಕ ಹೊರಬಿದ್ದಿದ್ದು, ಟೂರ್ನಿಯ ಕುರಿತು ವಿಸ್ತೃತ ವಿವರಗಳನ್ನು ನೀಡಲಾಗಿದೆ.

ಯುಎಇನಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದರೂ ಎಲ್ಲ ಸಂಜೆ ಪಂದ್ಯಗಳು ಸಂಜೆ 7.30ಕ್ಕೆ ಆರಂಭವಾಗಲಿವೆ. ಬಿಸಿಸಿಐ ಲಾಜಿಸ್ಟಿಕ್ಸ್ ಅನ್ನು ಶೂನ್ಯಗೊಳಿಸಿದೆ ಮತ್ತು ಸಂಪೂರ್ಣ ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ (ಎಸ್ಒಪಿ) ಕೈಪಿಡಿಯನ್ನು ಸಿದ್ಧಪಡಿಸಲಾಗುತ್ತಿದೆ.

Stay up to date on all the latest ಕ್ರಿಕೆಟ್ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp