ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಭಾರತ ತಂಡ ಪ್ರಕಟ; ಗಿಲ್, ಪಂತ್ ಬದಲು ಪೃಥ್ವಿ, ಸಹಾಗೆ ಅವಕಾಶ; ರಾಹುಲ್‌ಗಿಲ್ಲ ಸ್ಥಾನ!

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ತಂಡವನ್ನು ಪ್ರಕಟಿಸಿದ್ದು ಹಲವು ಬದಲಾವಣೆಗಳನ್ನು ಮಾಡಿದೆ. ಕೆಎಲ್ ರಾಹುಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಕೆಎಲ್ ರಾಹುಲ್
ಕೆಎಲ್ ರಾಹುಲ್

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ತಂಡವನ್ನು ಪ್ರಕಟಿಸಿದ್ದು ಹಲವು ಬದಲಾವಣೆಗಳನ್ನು ಮಾಡಿದೆ. ಕೆಎಲ್ ರಾಹುಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ. 

ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿದ್ದ ರಿಷಬ್ ಪಂತ್ ಬದಲಿಗೆ ವೃದ್ದಿಮಾನ್ ಸಹಾ ಹಾಗೂ ಶುಭ್ಮನ್ ಗಿಲ್ ಬದಲಿಗೆ ಪೃಥ್ವಿ ಶಾಗೆ ಅವಕಾಶ ನೀಡಲಾಗಿದೆ. 

ನಾಳೆಯಿಂದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಆಡುವ ಹನ್ನೊಂದು ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. 

ಟೀಂ ಇಂಡಿಯಾ ಆಟಗಾರರ ಪಟ್ಟಿ
ವಿರಾಟ್ ಕೊಹ್ಲಿ(ನಾಯಕ), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ), ಹನುಮಾ ವಿಹಾರಿ, ವೃದ್ಧಿಮಾನ್ ಸಹಾ(ಕೀಪರ್), ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ರವಿಚಂದ್ರನ್ ಅಶ್ವಿನ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com