ದಾಖಲೆ ವೀರ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಕೆಎಲ್ ರಾಹುಲ್

ಭಾರತದ ಆರಂಭಿಕ ಆಟಗಾರ ಲೋಕೇಶ್ ರಾಹುಲ್ ಅವರು ದ್ವಿಪಕ್ಷೀಯ ಟಿ-20 ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
ಕೊಹ್ಲಿ-ಕೆಎಲ್ ರಾಹುಲ್
ಕೊಹ್ಲಿ-ಕೆಎಲ್ ರಾಹುಲ್

ಮಾಂಗನುಯಿ: ಭಾರತದ ಆರಂಭಿಕ ಆಟಗಾರ ಲೋಕೇಶ್ ರಾಹುಲ್ ಅವರು ದ್ವಿಪಕ್ಷೀಯ ಟಿ-20 ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಐದು ಟಿ-20 ಸರಣಿಯಲ್ಲಿ ರಾಹುಲ್ 224 ರನ್ ಗಳಿಸಿದ್ದು, 2015-16ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ-20 ಸರಣಿಯಲ್ಲಿ 199 ರನ್ ಗಳಿಸಿದ ವಿರಾಟ್ ದಾಖಲೆಯನ್ನು ಮುರಿದರು.

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com