ಭಾರತಕ್ಕೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೆ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಇಲ್ಲ

ಆರಂಭಿಕ ಬ್ಯಾಟ್ಸ್‌‌ಮನ್ ಪೃಥ್ವಿ ಶಾ ಗಾಯದಿಂದಾಗಿ ಭಾರತ ಎ ತಂಡದ ಮುಂದಿನ ನ್ಯೂಜಿಲೆಂಡ್ ಪ್ರವಾಸಕ್ಕೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ಹೇಳಿಕೆಯಿಂದ ತಿಳಿದುಬಂದಿದೆ.
ಪೃಥ್ವಿ ಶಾ
ಪೃಥ್ವಿ ಶಾ

ಮುಂಬೈ: ಆರಂಭಿಕ ಬ್ಯಾಟ್ಸ್‌‌ಮನ್ ಪೃಥ್ವಿ ಶಾ ಗಾಯದಿಂದಾಗಿ ಭಾರತ ಎ ತಂಡದ ಮುಂದಿನ ನ್ಯೂಜಿಲೆಂಡ್ ಪ್ರವಾಸಕ್ಕೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ಹೇಳಿಕೆಯಿಂದ ತಿಳಿದುಬಂದಿದೆ.

ನ್ಯೂಜಿಲೆಂಡ್‌ನಲ್ಲಿ ಏಕದಿನ ಪಂದ್ಯ ಹಾಗೂ ನಾಲ್ಕು ದಿನಗಳ ಪಂದ್ಯಗಳನ್ನು ಭಾರತ ಎ ಆಡಲಿದೆ.

ಜನವರಿ 3 ರಂದು ಕರ್ನಾಟಕ ಹಾಗೂ ಮುಂಬೈ ನಡುವಿನ ರಣಜಿ ಟ್ರೋಫಿ ಪಂದ್ಯದ  ಮೊದಲನೇ ದಿನ ಕ್ಷೇತ್ರ ರಕ್ಷಣೆಯ ವೇಳೆ ಪೃಥ್ವಿ ಶಾ ಅವರ ಭುಜಕ್ಕೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com