ಬಾಂಗ್ಲಾ, ಪಾಕ್ ಪ್ರವಾಸ ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ರಿಂದ ಸಾಧ್ಯವಾಯಿತು: ಪಿಸಿಬಿ ಅಧ್ಯಕ್ಷ ಮಣಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಅಧ್ಯಕ್ಷ ಭಾರತದ ಶಶಾಂಕ್ ಮನೋಹರ್ ಅವರ ಮಧ್ಯಸ್ಥಿಕೆಯಿಂದ ಬಾಂಗ್ಲಾದೇಶದ ಪಾಕಿಸ್ತಾನ ಪ್ರವಾಸ ಸಾಧ್ಯವಾಗಿದೆ.
ಶಶಾಂಕ್ ಮನೋಹರ್
ಶಶಾಂಕ್ ಮನೋಹರ್

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಅಧ್ಯಕ್ಷ ಭಾರತದ ಶಶಾಂಕ್ ಮನೋಹರ್ ಅವರ ಮಧ್ಯಸ್ಥಿಕೆಯಿಂದ ಬಾಂಗ್ಲಾದೇಶದ ಪಾಕಿಸ್ತಾನ ಪ್ರವಾಸ ಸಾಧ್ಯವಾಗಿದೆ.

ಪ್ರವಾಸಕ್ಕೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಮ್ಮತಿಸಿದ್ದು, ಐಸಿಸಿ ಅಧ್ಯಕ್ಷ ಮನೋಹರ್ ಈ ಒಪ್ಪಂದ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ಎಹ್ಸಾನ್ ಮಣಿ ಹೇಳಿದ್ದಾರೆ.

ಎಹ್ಸಾನ್ ಮಣಿ ಅವರು ಮನೋಹರ್ ಅವರ ಪಾತ್ರ ಮತ್ತು ಪ್ರವಾಸದ ಸಂಪೂರ್ಣ ಸಹಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com