ಹೊಸ ಅತಿಥಿಯ ಆಗಮನದ ಖುಷಿಯನ್ನು ಹಂಚಿಕೊಂಡ ಕ್ರಿಕೆಟಿಗ ಅಂಬಟಿ ರಾಯುಡು!

ಕೊರೋನಾ ಆತಂಕದ ನಡುವೆಯೂ ಟೀಂ ಇಂಡಿಯಾ ಕ್ರಿಕೆಟಿಗ ಅಂಬಟಿ ರಾಯುಡು ಅವರು ಹೊಸ ಅತಿಥಿಯ ಆಗಮನದ ಖುಷಿಯನ್ನು ಹಂಚಿಕೊಂಡಿದ್ದಾರೆ.

Published: 13th July 2020 01:07 PM  |   Last Updated: 13th July 2020 01:07 PM   |  A+A-


Chennupalli Vidya-Ambati Rayudu

ವಿದ್ಯಾ-ಅಂಬಟಿ ರಾಯುಡು

Posted By : Vishwanath S
Source : Online Desk

ಮುಂಬೈ: ಕೊರೋನಾ ಆತಂಕದ ನಡುವೆಯೂ ಟೀಂ ಇಂಡಿಯಾ ಕ್ರಿಕೆಟಿಗ ಅಂಬಟಿ ರಾಯುಡು ಅವರು ಹೊಸ ಅತಿಥಿಯ ಆಗಮನದ ಖುಷಿಯನ್ನು ಹಂಚಿಕೊಂಡಿದ್ದಾರೆ. 

ಅಂಬಟಿ ರಾಯುಡು ಅವರು ತಂದೆಯಾದ ಖುಷಿಯನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. ರಾಯುಡು ಪತ್ನಿ ಚೆನ್ನುಪಲ್ಲಿ ವಿದ್ಯಾ ಅವರು ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 

ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದೆ. ರಾಯುಡು ತಂದೆಯಾದ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ.

Stay up to date on all the latest ಕ್ರಿಕೆಟ್ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp