ಕೊರೋನಾ ಕಾಲದ 3 ಪಂದ್ಯಗಳ ಟೆಸ್ಟ್ ಸರಣಿ ಆಂಗ್ಲರ ಮಡಿಲಿಗೆ

ಕ್ರಿಸ್ ವೋಕ್ಸ್ (50ಕ್ಕೆ 5) ಮತ್ತು ಸ್ಟುವರ್ಟ್ ಬ್ರಾಡ್ (36ಕ್ಕೆ 4) ಅವರ ಅತ್ಯಮೋಘ ಬೌಲಿಂಗ್ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 269  ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. 

Published: 28th July 2020 08:40 PM  |   Last Updated: 28th July 2020 08:40 PM   |  A+A-


England Team

ಇಂಗ್ಲೆಂಡ್ ತಂಡ

Posted By : Vishwanath S
Source : UNI

ಮ್ಯಾಂಚೆಸ್ಟರ್: ಕ್ರಿಸ್ ವೋಕ್ಸ್ (50ಕ್ಕೆ 5) ಮತ್ತು ಸ್ಟುವರ್ಟ್ ಬ್ರಾಡ್ (36ಕ್ಕೆ 4) ಅವರ ಅತ್ಯಮೋಘ ಬೌಲಿಂಗ್ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 269  ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. 

ಇದರೊಂದಿಗೆ ಸುಮಾರು ನಾಲ್ಕು ತಿಂಗಳ ನಂತರ ಪುನರಾರಂಭಗೊಂಡ ಕೊರೊನಾ ಕಾಲದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1ರಲ್ಲಿ ವಶಪಡಿಸಿಕೊಂಡ ಇಂಗ್ಲೆಂಡ್ ತಂಡ, ಹೊಸ ಮನ್ವಂತರಕ್ಕೆ ಸಾಕ್ಷಿಯಾಗಿದೆ.

ಇಲ್ಲಿನ ಎಮಿರೇಟ್ಸ್ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಪಂದ್ಯದ ಐದನೇ ದಿನವಾದ ಮಂಗಳವಾರ 399 ರನ್ ಗಳ ಕಠಿಣ ಗುರಿ ಬೆನ್ನಟ್ಟಿದ್ದ ಕೆರಿಬಿಯನ್ ಬಳಗ, 37.1  ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ನಷ್ಟಕ್ಕೆ ಕೇವಲ 129 ರನ್ ಗಳಿಸಲಷ್ಟೇ ಶಕ್ತಗೊಂಡಿತು. ಹೀಗಾಗಿ ವಿಸ್ಡನ್ ಟ್ರೋಫಿ ಉಳಿಸಿಕೊಳ್ಳುವ ಜೇಸನ್ ಹೋಲ್ಡರ್ ಬಳಗದ ಕನಸು ಭಗ್ನಗೊಂಡಿತು. 

Stay up to date on all the latest ಕ್ರಿಕೆಟ್ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp