ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಶಿಪ್ ರ್ಯಾಂಕಿಂಗ್: ಸರಣಿ ಗೆದ್ದರೂ ಇಂಗ್ಲೆಂಡ್ 3ನೇ ಸ್ಥಾನ, ಅಗ್ರಸ್ಥಾನದಲ್ಲೇ ಭಾರತ!

ಕೊರೋನಾ ಕಾಲದಲ್ಲಿ ನಡೆಸಿದ್ದ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಕೈವಶ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ ಶಿಪ್ ರ್ಯಾಂಕಿಂಗ್ ಬಿಡುಗಡೆಯಾಗಿದೆ. 

Published: 29th July 2020 02:39 PM  |   Last Updated: 29th July 2020 02:39 PM   |  A+A-


England Team

ಇಂಗ್ಲೆಂಡ್ ತಂಡ

Posted By : Vishwanath S
Source : PTI

ದುಬೈ: ಕೊರೋನಾ ಕಾಲದಲ್ಲಿ ನಡೆಸಿದ್ದ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಕೈವಶ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ ಶಿಪ್ ರ್ಯಾಂಕಿಂಗ್ ಬಿಡುಗಡೆಯಾಗಿದೆ. 

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 2-1 ಅಂತರದಿಂದ ಗೆದ್ದು ಬೀಗಿತ್ತು. ಈ ಮೂಲಕ ರ್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ 226 ಅಂಕ ಸಂಪಾದಿಸಿದ್ದು ಮೂರನೇ ಸ್ಥಾನದಲ್ಲಿದೆ. 

ಭಾರತ ಒಟ್ಟಾರೆ 360 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು 296 ಅಂಕಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಕೇವಲ 40 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ. 

Stay up to date on all the latest ಕ್ರಿಕೆಟ್ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp