ಕೊರೋನಾ ವೈರಸ್ ಭೀತಿ: ಐಪಿಎಲ್ 2020 ಟೂರ್ನಿ ಮುಂದೂಡಿಕೆ, ಟೂರ್ನಿಗೆ ದೊಡ್ಡ ಹೊಡೆತ!

ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ 2020ಗೂ ಕೊರೋನಾ ವೈರಸ್ ಭೀತಿ ಎದುರಾಗಿದ್ದು ಟೂರ್ನಿಯನ್ನು ಮುಂದೂಡಲಾಗಿದೆ.
ಕೊಹ್ಲಿ
ಕೊಹ್ಲಿ

ಮುಂಬೈ: ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ 2020ಗೂ ಕೊರೋನಾ ವೈರಸ್ ಭೀತಿ ಎದುರಾಗಿದ್ದು ಟೂರ್ನಿಯನ್ನು ಮುಂದೂಡಲಾಗಿದೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಮತ್ತು ಟೂರ್ನಿಯ ಅಧಿಕಾರಿಗಳು ಚರ್ಚೆ ನಡೆಸಿದ್ದು ಏಪ್ರಿಲ್ 15ಕ್ಕೂ ಟೂರ್ನಿಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಎಲ್ಲಾ ಫ್ರಾಂಚೈಸಿ ತಂಡಗಳಿಗೂ ಮಾಹಿತಿ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ. ಇದೇ ತಿಂಗಳ 29ರಂದು ಟೂರ್ನಿ ಆರಂಭವಾಗಬೇಕಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com