ಆಫ್ರಿಕಾ-ಟೀಂ ಇಂಡಿಯಾ ಏಕದಿನ ಸರಣಿಗೂ ತಟ್ಟಿದ 'ಕೊರೋನಾ' ಸರಣಿ ರದ್ದು!

ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ ಏಕದಿನ ಸರಣಿಗೂ ಕೊರೋನಾ ವೈರಸ್ ಬಿಸಿ ತಟ್ಟಿದ್ದು ಟೂರ್ನಿಯನ್ನೇ ರದ್ದು ಮಾಡಲಾಗಿದೆ. 
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ ಏಕದಿನ ಸರಣಿಗೂ ಕೊರೋನಾ ವೈರಸ್ ಬಿಸಿ ತಟ್ಟಿದ್ದು ಟೂರ್ನಿಯನ್ನೇ ರದ್ದು ಮಾಡಲಾಗಿದೆ. 

ನಿನ್ನೆ ನಡೆಯಬೇಕಿದ್ದ ಮೊದಲ ಏಕದಿನ ಪಂದ್ಯ ಮಳೆಯಿಂದ ರದ್ದಾಗಿತ್ತು. ಇದೀಗ ಕೊರೋನಾ ತನ್ನ ಕರಾಳ ಕಬಂಧಬಾಹುವನ್ನು ಎಲ್ಲೆಡೆ ಚಾಚುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಏಕದಿನ ಸರಣಿಯನ್ನು ರದ್ದು ಮಾಡಲಾಗಿದೆ.

ಇನ್ನುಳಿದ ಎರಡು ಪಂದ್ಯಗಳು ಲಖನೌ ಮತ್ತು ಕೊಲ್ಕತ್ತಾದಲ್ಲಿ ನಡೆಯಬೇಕಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com