ಪುತ್ರನಿಗೆ ಹೇರ್ ಕಟ್ ಮಾಡಿದ ಸಚಿನ್: ವಿಡಿಯೋ ವೈರಲ್!

ಕೊರೋನಾ ಸಂದರ್ಭದಲ್ಲಿ ಸ್ವತಃ ತಾವೇ ಹೇರ್ ಕಟ್ ಮಾಡಿಕೊಂಡಿದ್ದ ಮಾಸ್ಟರ್ ಬ್ಲಾಸ್ಟರ್, ಈಗ ತಮ್ಮ ಪುತ್ರ ಅರ್ಜುನ್ ತೆಂಡೂಲ್ಕರ್ ಗೆ ಹೇರ್ ಕಟ್ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 
ಪುತ್ರನಿಗೆ ಹೇರ್ ಕಟ್ ಮಾಡಿದ ಸಚಿನ್: ವಿಡಿಯೋ ವೈರಲ್!
ಪುತ್ರನಿಗೆ ಹೇರ್ ಕಟ್ ಮಾಡಿದ ಸಚಿನ್: ವಿಡಿಯೋ ವೈರಲ್!

ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಕ್ರಿಕೆಟ್ ನ ಹೊರತಾಗಿ ತಾವು ಇಷ್ಟಪಡುವ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸ್ವತಃ ತಾವೇ ಹೇರ್ ಕಟ್ ಮಾಡಿಕೊಂಡಿದ್ದ ಮಾಸ್ಟರ್ ಬ್ಲಾಸ್ಟರ್, ಈಗ ತಮ್ಮ ಪುತ್ರ ಅರ್ಜುನ್ ತೆಂಡೂಲ್ಕರ್ ಗೆ ಹೇರ್ ಕಟ್ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com