ಐಪಿಎಲ್ 2020: ಬೆಂಗಳೂರು ವಿರುದ್ಧ ಟಾಸ್ ಗೆದ್ದ ರಾಜಸ್ತಾನ ಬ್ಯಾಟಿಂಗ್ ಆಯ್ಕೆ, LIVE SCORE ನೋಡಿ

ಐಪಿಎಲ್ 13ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಟಾಸ್ ಗೆದ್ದ ರಾಜಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ರಾಜಸ್ತಾನ 50 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.
ಕೊಹ್ಲಿ-ಸ್ಮಿತ್
ಕೊಹ್ಲಿ-ಸ್ಮಿತ್

ದುಬೈ: ಐಪಿಎಲ್ 13ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಟಾಸ್ ಗೆದ್ದ ರಾಜಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ರಾಜಸ್ತಾನ 50 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

ಆರಂಭಿಕರಾಗಿ ಕಣಕ್ಕಿಳಿದ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದು 16 ಎಸೆತಗಳಲ್ಲಿ 5 ಬೌಂಡರಿ 1 ಸಿಕ್ಸರ್ ಸೇರಿ 31 ರನ್ ಗಳಿಸಿದ್ದಾರೆ. ಬೆನ್ ಸ್ಟೋಕ್ 15 ರನ್ ಗಳಿಸಿ ಔಟಾಗಿದ್ದು ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.  

ರಾಜಸ್ಥಾನ್ ರಾಯಲ್ಸ್: ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ವಿಕೆಟ್ ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತಿವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ(ನಾಯಕ), ಎಬಿ ಡಿವಿಲಿಯರ್ಸ್(ವಿಕೆಟ್ ಕೀಪರ್), ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಶಹಬಾಜ್ ಅಹ್ಮದ್, ಇಸುರು ಉದಾನಾ, ನವದೀಪ್ ಸೈನಿ, ಯುಜ್ವೇಂದ್ರ ಚಹಲ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com