ಐಪಿಎಲ್ 2020: ಆರ್ ಸಿಬಿ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ, LIVE SCORE ನೋಡಿ

ಐಪಿಎಲ್ 13ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದುಬೈ: ಐಪಿಎಲ್ 13ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಐಪಿಎಲ್ ಟೂರ್ನಿಯ 39ನೇ ಪಂದ್ಯದಲ್ಲಿ ಆರ್ ಸಿಬಿ ಮತ್ತು ಕೆಕೆಆರ್ ಸೆಣೆಸುತ್ತಿವೆ. 

ಕೋಲ್ಕತ್ತಾ ಪರ 
ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ಟಾಮ್ ಬಾಂಟನ್, ನಿತೀಶ್ ರಾಣಾ, ಇಯೊನ್ ಮೋರ್ಗಾನ್, ದಿನೇಶ್ ಕಾರ್ತಿಕ್, ಪ್ಯಾಟ್ ಕಮ್ಮಿನ್ಸ್, ಲಾಕಿ ಫರ್ಗುಸನ್, ಕುಲದೀಪ್ ಯಾದವ್, ಪ್ರಸಿದ್ ಕೃಷ್ಣ, ವರುಣ್ ಚಕ್ರವರ್ತಿ ಆಡುತ್ತಿದ್ದಾರೆ. 

ಆರ್ ಸಿಬಿ ಪರ
ದೇವದುತ್ ಪಡಿಕ್ಕಲ್, ಆರೋನ್ ಫಿಂಚ್, ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ, ಗುರ್ಕೀರತ್ ಸಿಂಗ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನಾ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್ ಆಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com