ಐಪಿಎಲ್ ಪಂದ್ಯದಲ್ಲಿ ಎರಡು ಮೇಡಿನ್ ಓವರ್: ಹೊಸ ದಾಖಲೆ ಬರೆದ ಆರ್ ಸಿಬಿಯ ಮೊಹಮ್ಮದ್ ಸಿರಾಜ್!

ಐಪಿಎಲ್ ಪಂದ್ಯವೊಂದರಲ್ಲಿ ಎರಡು ಮೇಡಿನ್ ಓವರ್ ಮಾಡಿದ ಹೊಸ ದಾಖಲೆಯನ್ನು ಆರ್ ಸಿಬಿಯ ಮೊಹಮ್ಮದ್ ಸಿರಾಜ್ ಬರೆದಿದ್ದಾರೆ. 

Published: 22nd October 2020 12:26 AM  |   Last Updated: 22nd October 2020 12:26 AM   |  A+A-


IPL 2020, KKR vs RCB: Mohammed Siraj Becomes First Bowler To Bowl Two Maiden Overs In An IPL Match

ಐಪಿಎಲ್ ಪಂದ್ಯದಲ್ಲಿ ಎರಡು ಮೇಡಿನ್ ಓವರ್: ಹೊಸ ದಾಖಲೆ ಬರೆದ ಆರ್ ಸಿಬಿಯ ಮೊಹಮ್ಮದ್ ಸಿರಾಜ್!

Posted By : Srinivas Rao BV
Source : Online Desk

ಐಪಿಎಲ್ ಪಂದ್ಯವೊಂದರಲ್ಲಿ ಎರಡು ಮೇಡಿನ್ ಓವರ್ ಮಾಡಿದ ಹೊಸ ದಾಖಲೆಯನ್ನು ಆರ್ ಸಿಬಿಯ ಮೊಹಮ್ಮದ್ ಸಿರಾಜ್ ಬರೆದಿದ್ದಾರೆ. 

ಐಪಿಎಲ್-2020ಯ 39 ನೇ ಪಂದ್ಯದಲ್ಲಿ ಕೆಕೆಆರ್-ಆರ್ ಸಿಬಿ ನಡುವಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಈ ಸಾಧನೆ ಮಾಡಿದ್ದು, ಮೊದಲ ಎರಡು ಓವರ್ ಗಳಲ್ಲಿ ಯಾವುದೇ ರನ್ ನೀಡದೇ ಮೂರು ವಿಕೆಟ್ ಪಡೆದಿದ್ದಾರೆ. 

ತಮ್ಮ ಮೊದಲ ನಾಲ್ಕು ಓವರ್ ಗಳಲ್ಲಿ ಕೆಕೆಆರ್ ತಂಡವನ್ನು ಬಿಡದೇ ಕಾಡಿದರು. ಸಿರಾಜ್ 30 ಪಂದ್ಯಗಳಲ್ಲಿ 34 ವಿಕೆಟ್ ಗಳನ್ನು ಪಡೆದಿದ್ದಾರೆ. ಆರ್ ಸಿಬಿ ಕೆಕೆಆರ್ ತಂಡದ ವಿರುದ್ಧ ಗೆಲ್ಲುವ ಮೂಲಕ 12 ಅಂಕಗಳನ್ನು ಪಡೆದಿದ್ದು ಅಂಕಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿದೆ. 

Stay up to date on all the latest ಕ್ರಿಕೆಟ್ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp