ಐಪಿಎಲ್-2020: ಹೈದರಾಬಾದ್ ತಂಡಕ್ಕೆ ಗೆಲ್ಲಲು 155 ರನ್ ಗಳ ಗುರಿ 

ಐಪಿಎಲ್-2020 ರ 40 ನೇ ಪಂದ್ಯದಲ್ಲಿ ಹೈದರಾಬಾದ್ ಸನ್ ರೈಸರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಹೈದರಾಬಾದ್ ತಂಡಕ್ಕೆ ಆರ್ ಆರ್ 155 ರನ್ ಗಳ ಸವಾಲನ್ನು ಒಡ್ಡಿದೆ. 

Published: 22nd October 2020 09:52 PM  |   Last Updated: 22nd October 2020 09:52 PM   |  A+A-

IPL-2020: Sunrisers Hyderabad restrict Rajasthan Royals to 154/6

ಐಪಿಎಲ್-2020: ಹೈದರಾಬಾದ್ ತಂಡಕ್ಕೆ ಗೆಲ್ಲಲು 155 ರನ್ ಗಳ ಗುರಿ

Posted By : Srinivas Rao BV
Source : Online Desk

ಐಪಿಎಲ್-2020 ರ 40 ನೇ ಪಂದ್ಯದಲ್ಲಿ ಹೈದರಾಬಾದ್ ಸನ್ ರೈಸರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಹೈದರಾಬಾದ್ ತಂಡಕ್ಕೆ ಆರ್ ಆರ್ 155 ರನ್ ಗಳ ಸವಾಲನ್ನು ಒಡ್ಡಿದೆ. 

ನಿಗದಿತ 20 ಓವರ್ ಗಳಲ್ಲಿ ಆರ್ ಆರ್ ತಂಡ 6 ವಿಕೆಟ್ ನಷ್ಟಕ್ಕೆ 154 ರನ್ ಗಳನ್ನು ಗಳಿಸಿತು. ಸ್ಟೀವ್ ಸ್ಮಿತ್ ನೇತೃತ್ವದ ಆರ್ ಆರ್ ತಂಡ 10 ಐಪಿಎಲ್ ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದು 6 ನೇ ಸ್ಥಾನದಲ್ಲಿದೆ.  

ಡೇವಿಡ್ ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ 9 ಪಂದ್ಯಗಳನ್ನಾಡಿದ್ದು 3 ಪಂದ್ಯಗಳನ್ನು ಗೆದ್ದು 7 ನೇ ಸ್ಥಾನದಲ್ಲಿದೆ. ಎರಡೂ ತಂಡಗಳಿಗೂ ಗೆಲುವು ಮಹತ್ವದ್ದಾಗಿದೆ. ಅ.11 ರಂದು ನಡೆದಿದ್ದ ಪಂದ್ಯದಲ್ಲಿ ಆರ್ ಆರ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿತ್ತು. 

Stay up to date on all the latest ಕ್ರಿಕೆಟ್ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?

Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp