ಚೆನ್ನೈ ತಂಡವನ್ನು 114 ರನ್ ಗಳಿಗೆ ಕಟ್ಟಿ ಹಾಕಿದ ಮುಂಬೈ ಇಂಡಿಯನ್ಸ್ 

14 ಪಾಯಿಂಟ್ ಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ತಂಡದ ವಿರುದ್ಧ ಸೆಣೆಸುತ್ತಿದ್ದು 114 ರನ್ ಗಳಿಗೆ ಕಟ್ಟಿ ಹಾಕಿದೆ. 
ಸಿಎಸ್ ಕೆ ತಂಡ
ಸಿಎಸ್ ಕೆ ತಂಡ
Updated on: 

14 ಪಾಯಿಂಟ್ ಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ತಂಡದ ವಿರುದ್ಧ ಸೆಣೆಸುತ್ತಿದ್ದು 114 ರನ್ ಗಳಿಗೆ ಕಟ್ಟಿ ಹಾಕಿದೆ. 

ನಿಗದಿತ 20 ಓವರ್ ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 114 ರನ್ ಗಳನ್ನು ಗಳಿಸಿತು. ಆರಂಭಿಕ ಆಟಗಾರರು ಬೇಗ ವಿಕೆಟ್ ಒಪ್ಪಿಸುವ ಮೂಲಕ ತಂಡ ತೀವ್ರ ಸಂಕಷ್ಟಕ್ಕೆ ಗುರಿಯಾಗಿತ್ತು. ಎಂಎಸ್ ಧೋನಿ ಸಹ ಈ ಬಾರಿ ಬ್ಯಾಟಿಂಗ್ ನಲ್ಲಿ ಮಿಂಚಲಿಲ್ಲ. 

ಆದರೆ ಸ್ಯಾಮ್ ಕರನ್ 47 ಎಸೆತಗಳಲ್ಲಿ 52  ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಡೆಲ್ಲಿ ಪರ ಟ್ರೆಂಟ್ ಬೌಲ್ಟ್ 4 ಓವರ್ ಗಳಲ್ಲಿ 1 ಮೇಡ್ ಇನ್ ಮಾಡಿ 4 ವಿಕೆಟ್ ಗಳನ್ನು ಗಳಿಸಿ ಅತ್ಯುತ್ತಮ ಬೌಲರ್ ಎನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com