ಟಿ20 ವಿಶ್ವಕಪ್: ಟಾಸ್ ಗೆದ್ದ ಬರ್ತ್ ಡೇ ಬಾಯ್ ಕೊಹ್ಲಿ, ಭಾರತ ಫೀಲ್ಡಿಂಗ್ ಆಯ್ಕೆ

ಟಿ20 ವಿಶ್ವಕಪ್ ಟೂರ್ನಿಯ ನಿರ್ಣಾಯಕ ಘಟ್ಟದಲ್ಲಿರುವ ಭಾರತ ತಂಡ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ವಿರಾಟ್ ಕೊಹ್ಲಿ
ಟಾಸ್ ಗೆದ್ದ ವಿರಾಟ್ ಕೊಹ್ಲಿ

ದುಬೈ: ಟಿ20 ವಿಶ್ವಕಪ್ ಟೂರ್ನಿಯ ನಿರ್ಣಾಯಕ ಘಟ್ಟದಲ್ಲಿರುವ ಭಾರತ ತಂಡ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ತಂಡಗಳು ಇಂತಿವೆ
ಭಾರತ:
ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ(ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ

ಸ್ಕಾಟ್ಲೆಂಡ್: ಜಾರ್ಜ್ ಮುನ್ಸಿ, ಕೈಲ್ ಕೊಯೆಟ್ಜರ್ (ನಾಯಕ), ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ರಿಚಿ ಬೆರಿಂಗ್ಟನ್, ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಸಫ್ಯಾನ್ ಷರೀಫ್, ಅಲಾಸ್ಡೇರ್ ಇವಾನ್ಸ್, ಬ್ರಾಡ್ಲಿ ವೀಲ್
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com