ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಟಾಸ್ ಸೋತ ಮುಂಬೈಗೆ ಮೊದಲಾಘಾತ, ರೋಹಿತ್ ಔಟ್; ಲೈವ್ ಸ್ಕೋರ್!

2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ರೋಹಿತ್ ಶರ್ಮಾ-ಕೊಹ್ಲಿ
ರೋಹಿತ್ ಶರ್ಮಾ-ಕೊಹ್ಲಿ

ಚೆನ್ನೈ: 2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮುಂಬೈ ಇಂಡಿಯನ್ಸ್ ತಂಡ ಬ್ಯಾಟಿಂಗ್ ಮಾಡುತ್ತಿದೆ. ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 19 ರನ್ ಗಳಿಗೆ ಔಟಾಗಿದ್ದಾರೆ. 5 ಓವರ್ ಮುಕ್ತಾಯಕ್ಕೆ ಮುಂಬೈ 1 ವಿಕೆಟ್ ನಷ್ಟಕ್ಕೆ 30 ರನ್ ಪೇರಿಸಿದೆ.

ಮುಂಬೈ ಆಟಗಾರರು
ರೋಹಿತ್ ಶರ್ಮಾ(ನಾಯಕ), ಕ್ರಿಸ್ ಲಾನ್, ಸೂರ್ಯಕುಮಾರ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಮಾರ್ಕೊ ಜಾನ್ಸೆನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರಿತ್ ಬುಮ್ರಾ.

ಆರ್ ಸಿಬಿ ಆಟಗಾರರು
ವಿರಾಟ್ ಕೊಹ್ಲಿ(ನಾಯಕ) ರಜತ್ ಪಾಟಿದಾರ್, ಎಬಿ ಡಿವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಾಷಿಂಗ್ಟನ್ ಸುಂದರ್, ಡಾನ್ ಕ್ರಿಶ್ಚಿಯನ್, ಕೈಲ್ ಜೇಮೀಸನ್, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್, ಮೊಹಮ್ಮದ್ ಸಿರಾಜ್ ಮತ್ತು ಯುಜ್ವೇಂದ್ರ ಚಹಲ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com