ಐಪಿಎಲ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ರೋ'ಹಿಟ್' ಶರ್ಮಾ!

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಚೆನ್ನೈ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. 

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬರೋಬ್ಬರಿ 4 ಸಾವಿರ ರನ್ ಗಳಿಸಿ ದಾಖಲೆ ಬರೆದಿದ್ದಾರೆ. 

ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 25 ಎಸೆತಗಳಲ್ಲಿ 32 ರನ್ ಬಾರಿಸುವ ಮೂಲಕ ಈ ದಾಖಲೆ ಸೃಷ್ಟಿಸಿದ್ದಾರೆ. 

ರೋಹಿತ್ ಶರ್ಮಾ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ 5 ಬಾರಿ ಚಾಂಪಿಯನ್ ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com