ಐಪಿಎಲ್ 2021: ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ ಗೆಲುವು

ಐಪಿಎಲ್ 14ನೇ ಆವೃತ್ತಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಡೆಲ್ಲಿ
ಡೆಲ್ಲಿ

ಚೆನ್ನೈ: ಐಪಿಎಲ್ 14ನೇ ಆವೃತ್ತಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳ ಪೇರಿಸಿತ್ತು. ಮುಂಬೈ ನೀಡಿದ 138 ರನ್ ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಡೆಲ್ಲಿ 4 ವಿಕೆಟ್ ನಷ್ಟಕ್ಕೆ 138 ರನ್ ಪೇರಿಸಿ ಗೆಲುವಿನ ನಗೆ ಬೀರಿತು. 

ಮುಂಬೈ ಪರ ರೋಹಿತ್ ಶರ್ಮಾ 44, ಸೂರ್ಯಕುಮಾರ್ ಯಾದವ್ 24, ಇಶಾನ್ ಕಿಶನ್ 26 ಮತ್ತು ಜಯಂತ್ ಯಾದವ್ 23 ರನ್ ಬಾರಿಸಿದ್ದಾರೆ. ಡೆಲ್ಲಿ ಪರ ಬೌಲಿಂಗ್ ನಲ್ಲಿ ಅಮಿತ್ ಮಿಶ್ರಾ

ಡೆಲ್ಲಿ ಪರ ಶಿಖರ್ ಧವನ್ ಉತ್ತಮ ಬ್ಯಾಟಿಂಗ್ ಮಾಡಿ 45 ರನ್ ಬಾರಿಸಿದರು. ಇನ್ನು ಸ್ಟೀವನ್ ಸ್ಮಿತ್ 33, ಲಲಿತ್ ಯಾದವ್ 22 ರನ್ ಬಾರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com