ಐಸಿಸಿ ಟಿ20 ರ್ಯಾಂಕಿಂಗ್: 2ನೇ ಸ್ಥಾನದಲ್ಲಿ ಕೆಎಲ್ ರಾಹುಲ್, 6ನೇ ಸ್ಥಾನಕ್ಕೆ ಕುಸಿದ ಕೊಹ್ಲಿ!

ಟಿ20 ಕ್ರಿಕೆಟ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಭಾರತದ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್ ಬ್ಯಾಟ್ಸ್‌ಮನ್‌ ಶ್ರೇಯಾಂಕದಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದ್ದರೆ, ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನ ಕುಸಿದು ಆರನೇ ಸ್ಥಾನದಲ್ಲಿದ್ದಾರೆ.

Published: 03rd March 2021 03:40 PM  |   Last Updated: 03rd March 2021 03:40 PM   |  A+A-


KL Rahul

ಕೆಎಲ್ ರಾಹುಲ್

Posted By : Vishwanath S
Source : ANI

ದುಬೈ: ಟಿ20 ಕ್ರಿಕೆಟ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಭಾರತದ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್ ಬ್ಯಾಟ್ಸ್‌ಮನ್‌ ಶ್ರೇಯಾಂಕದಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದ್ದರೆ, ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನ ಕುಸಿದು ಆರನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ಮಲಾನ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು 915 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ 816 ಅಂಕ ಗಳಿಸಿದ್ದಾರೆ. 

ಕಳೆದ ಸರಣಿಯಲ್ಲಿ ಉತ್ತಮವಾಗಿ ಆಡಿದ್ದ ಆರೋನ್ ಫಿಂಚ್ 808 ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದ್ದರೆ ಪಾಕಿಸ್ತಾನದ ಬಾಬರ್ ಅಜಾಂ 801 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. 

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 697 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ. 

Stay up to date on all the latest ಕ್ರಿಕೆಟ್ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp