ಕೋವಿಡ್-19 ಲಸಿಕೆ ಪಡೆದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ!

ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸೋಮವಾರ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಪ್ರತಿಯೊಬ್ಬರೂ ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಿರಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ
ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ

ಮುಂಬೈ: ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸೋಮವಾರ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಪ್ರತಿಯೊಬ್ಬರೂ ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಿರಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ದಯವಿಟ್ಟು ನೀವು ಕೂಡಾ ಸಾಧ್ಯವಾದಷ್ಟು ಬೇಗ ಲಸಿಕೆ ಪಡೆದುಕೊಳ್ಳಿ, ಸುರಕ್ಷಿತವಾಗಿ ಇರಿ ಎಂದು ವಿರಾಟ್ ಕೊಹ್ಲಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಮತ್ತು ಅವರ ಪತ್ನಿ ಪ್ರತಿಮಾ ಸಿಂಗ್ ಕೂಡಾ ಸೋಮವಾರ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com