ಐಪಿಎಲ್ 2021: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದು ಆರ್ಸಿಬಿ ಬ್ಯಾಟಿಂಗ್ ಆಯ್ಕೆ; ಇಲ್ಲಿದೆ ಸ್ಕೋರ್ ವಿವರ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದಿದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ಕೊಹ್ಲಿ
ಕೊಹ್ಲಿ

ದುಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದಿದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಅಬು ದುಬೈನಲ್ಲಿ ನಡೆಯುತ್ತಿರುವ ಟೂರ್ನಿಯ 31ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೆಣೆಸುತ್ತಿವೆ. 

ಆರ್ ಸಿಬಿ ತಂಡ
ವಿರಾಟ್ ಕೊಹ್ಲಿ, ದೇವದತ್ ಪಡಿಕಲ್, ಶ್ರೀಕರ್ ಭಾರತ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್, ವಾನಿಂದು ಹಸರಂಗ ಡಿ ಸಿಲ್ವಾ, ಸಚಿನ್ ಬೇಬಿ, ಕೈಲ್ ಜೇಮೀಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ
ವೆಂಕಟೇಶ್ ಅಯ್ಯರ್, ಶುಭಮನ್ ಗಿಲ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್(ಸಿ), ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್, ಲಾಕಿ ಫರ್ಗುಸನ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ಪ್ರಸಿಧ್ ಕೃಷ್ಣ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com