ಐಪಿಎಲ್ 2021: ಮುಂಬೈ ವಿರುದ್ಧ ಟಾಸ್ ಸೋತ ಆರ್ ಸಿಬಿ ಬ್ಯಾಟಿಂಗ್, ಇಲ್ಲಿದೆ ಸ್ಕೋರ್ ವಿವರ!

ಇಂಡಿಯನ್ ಪ್ರಿಮಿಯರ್ ಲೀಗ್ ನ 39ನೇ ಪಂದ್ಯದಲ್ಲಿ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಮಾಡುತ್ತಿದೆ. 
ಆರ್ ಸಿಬಿ ತಂಡ
ಆರ್ ಸಿಬಿ ತಂಡ

ದುಬೈ: ಇಂಡಿಯನ್ ಪ್ರಿಮಿಯರ್ ಲೀಗ್ ನ 39ನೇ ಪಂದ್ಯದಲ್ಲಿ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಮಾಡುತ್ತಿದೆ. 

ದುಬೈನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿತ್ತು. ಇನ್ನು ಆರ್ ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ದೇವದತ್ತ ಪಡಿಕ್ಕಲ್ ಶೂನ್ಯಕ್ಕೆ ಓಟಾಗಿದ್ದಾರೆ. ಇನ್ನು ನಾಯಕ ವಿರಾಟ್ ಕೊಹ್ಲಿ ಅಜೇಯ 33 ಮತ್ತು ಶ್ರೀಕರ್ ಭಾರತ್ ಅಜೇಯ 22 ರನ್ ಬಾರಿಸಿದ್ದಾರೆ. 

ಪ್ರಸ್ತುತ 8 ಓವರ್ ಮುಕ್ತಾಯಕ್ಕೆ ಆರ್ ಸಿಬಿ ತಂಡ 1 ವಿಕೆಟ್ ನಷ್ಟಕ್ಕೆ 65 ರನ್ ಬಾರಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com