ಕ್ರಿಕೆಟ್ ನಲ್ಲಿ ಪುರುಷರಷ್ಟೇ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ: ರೋಹಿತ್ ಶರ್ಮಾ ಹೇಳಿದ್ದು ಹೀಗೆ...

ಪುರುಷರಷ್ಟೇ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೂ ಪಂದ್ಯದ ಸಮಾನ ಶುಲ್ಕ ನಿಗದಿಪಡಿಸಿರುವ ಬಿಬಿಸಿಐ ನಿರ್ಧಾರವನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರಶಂಸಿಸಿದ್ದಾರೆ. 
ರೋಹಿತ್ ಶರ್ಮಾ
ರೋಹಿತ್ ಶರ್ಮಾ
Updated on

ನವದೆಹಲಿ: ಪುರುಷರಷ್ಟೇ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೂ ಪಂದ್ಯದ ಸಮಾನ ಶುಲ್ಕ ನಿಗದಿಪಡಿಸಿರುವ ಬಿಬಿಸಿಐ ನಿರ್ಧಾರವನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರಶಂಸಿಸಿದ್ದಾರೆ. 

ಬಿಸಿಸಿಐ ಗುರುವಾರ,  ಪುರುಷರಷ್ಟೇ ಮಹಿಳಾ ಆಟಗಾರರಿಗೂ ಪಂದ್ಯದ ಸಮಾನ ವೇತವನ್ನು ನಿಗದಿಪಡಿಸಿತ್ತು. ಈ ನಿರ್ಧಾರ ಸಂತೋಷ ಮತ್ತು ಹೆಮ್ಮೆಯನ್ನುಂಟು ಮಾಡಿದೆ ಎಂದು ರೋಹಿತ್ ಶರ್ಮಾ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐ ನೂತನ ನಿರ್ಧಾರದ ಪ್ರಕಾರ, ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ, ಏಕದಿನ ಪಂದ್ಯಕ್ಕೆ 6 ಲಕ್ಷ, ಟಿ-20 ಪಂದ್ಯಕ್ಕೆ 3 ಲಕ್ಷ ರೂ. ವೇತನ ಪಡೆಯಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com