2ನೇ ಟೆಸ್ಟ್: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಆರಂಭಿಕ ಆಘಾತ
ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಅನುಭವಿಸಿದೆ.
Published: 12th March 2022 03:06 PM | Last Updated: 12th March 2022 03:06 PM | A+A A-

ರೋಹಿತ್ ಶರ್ಮಾ
ಬೆಂಗಳೂರು: ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಅನುಭವಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ತಂಡಗಳ ಇಂತಿವೆ
ಶ್ರೀಲಂಕಾ: ದಿಮುತ್ ಕರುಣಾರತ್ನೆ(ನಾಯಕ), ಲಹಿರು ತಿರಿಮನ್ನೆ, ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ(ವಿಕೆಟ್ ಕೀಪರ್), ಸುರಂಗ ಲಕ್ಮಲ್, ಲಸಿತ್ ಎಂಬುಲ್ಡೆನಿಯಾ, ವಿಶ್ವ ಫೆರ್ನಾಂಡೊ, ಪ್ರವೀಣ್ ಜಯವಿಕ್ರಮ
Rohit Sharma won the toss and elected to bat first!