2ನೇ ಟಿ20 ಪಂದ್ಯ: ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್: ಆಫ್ರಿಕಾಗೆ 238 ರನ್ ಗುರಿ!

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿದ್ದು 237 ರನ್ ಪೇರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಗುವಾಹಟಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿದ್ದು 237 ರನ್ ಪೇರಿಸಿದೆ. 

ಟಾಸ್ ಸೋಲು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 237 ರನ್ ಪೇರಿಸಿದರು. 

ಭಾರತ ಪರ ಕೆಎಲ್ ರಾಹುಲ್ 57, ರೋಹಿತ್ ಶರ್ಮಾ 43, ವಿರಾಟ್ ಕೊಹ್ಲಿ ಅಜೇಯ್ 49, ಸೂರ್ಯಕುಮಾರ್ ಯಾದವ್ 61 ಮತ್ತು ದಿನೇಶ್ ಕಾರ್ತಿಕ್ ಅಜೇಯ 17 ರನ್ ಪೇರಿಸಿದ್ದಾರೆ. ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಕೇಶವ್ ಮಹಾರಾಜ್ 2 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com