ಪಾಕ್ ವಿರುದ್ಧ ಭರ್ಜರಿ ಜಯ: ಹೆಗಲ ಮೇಲೆ ಕೊಹ್ಲಿ ಹೊತ್ತು ಸಂಭ್ರಮಿಸಿದ ರೋಹಿತ್ ಶರ್ಮಾ! ವಿಡಿಯೋ
ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರನ್ನು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದ್ದಾರೆ.
Published: 23rd October 2022 08:56 PM | Last Updated: 25th October 2022 02:41 PM | A+A A-

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ
ಮೇಲ್ಬರ್ನ್: ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರನ್ನು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದು, ಕೊಹ್ಲಿ ಅವರಿಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ, 53 ಎಸೆತಗಳಲ್ಲಿ 82 ರನ್ ಗಳಿಸುವ ಮೂಲಕ ನಾಲ್ಕು ವಿಕೆಟ್ ಗಳಿಂದ ಟೀಂ ಇಂಡಿಯಾ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.
The crowd went crazy for him
— DHARMVIR SINGH (@dharmvirhnpnews) October 23, 2022
Look at his content face
Congratulations #TeamIndia#ViratKohli #ViratKohli #GOAT #INDvsPAK2022 #T20WC2022#ViratKohli pic.twitter.com/r8WTC8lc1C