4ನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಭಾರತ 36/0, ಆಸ್ಟ್ರೇಲಿಯಾ 444 ರನ್ ಮುನ್ನಡೆ

ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ 2ನೇ ದಿನದಾಟ ಮುಕ್ತಾಯವಾಗಿದ್ದು, ಭಾರತ ವಿಕೆಟ್ ನಷ್ಟವಿಲ್ಲದೇ 36ರನ್ ಗಳಿಸಿದೆ.
2ನೇ ದಿನದಾಟ ಅಂತ್ಯ
2ನೇ ದಿನದಾಟ ಅಂತ್ಯ

ಅಹ್ಮದಾಬಾದ್: ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ 2ನೇ ದಿನದಾಟ ಮುಕ್ತಾಯವಾಗಿದ್ದು, ಭಾರತ ವಿಕೆಟ್ ನಷ್ಟವಿಲ್ಲದೇ 36ರನ್ ಗಳಿಸಿದೆ.

ಪ್ರವಾಸಿ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 480 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಮೊತ್ತವನ್ನು ಬೆನ್ನು ಹತ್ತಿರುವ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ ನ 2ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 36ರನ್ ಗಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com