ಭಾರತ- ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ಸ್: ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆ

ಭಾರತ- ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ಸ್ ಪಂದ್ಯ ಆರಂಭವಾಗಿದ್ದು, ಲಂಕಾ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಶ್ರೀಲಂಕಾ ತಂಡದ ನಾಯಕ ದಸುನ್ ಶನಕ
ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಶ್ರೀಲಂಕಾ ತಂಡದ ನಾಯಕ ದಸುನ್ ಶನಕ

ಕೊಲಂಬೊ: ಭಾರತ- ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ಸ್ ಪಂದ್ಯ ಆರಂಭವಾಗಿದ್ದು, ಲಂಕಾ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಭಾರತ ಈ ಫೈನಲ್ಸ್ ಪಂದ್ಯದಲ್ಲಿ ಗೆದ್ದರೆ, 5 ವರ್ಷಗಳ ಟ್ರೋಫಿ ಬರವನ್ನು ನೀಗಿಸಿಕೊಳ್ಳುತ್ತದೆ, ಈ ಪಂದ್ಯ ಗೆಲ್ಲುವ ಮೂಲಕ ಭಾರತದ ಟ್ರೋಫಿ ಸಂಖ್ಯೆಯನ್ನು ಲಂಕಾ  ಸರಿಗಟ್ಟಲಿದೆಯೇ? ಎಂಬ ಕುತೂಹಲ ಮೂಡಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಕುಸಾಲ್ ಪೆರೆರಾ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶನಕ(ನಾಯಕ), ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ಪ್ರಮೋದ್ ಮದುಶನ್, ಮತೀಶ ಪತಿರಣ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com