ತವರಿನಲ್ಲಿ 40 ಟಿ20ಐ ಸರಣಿ ಜಯ: ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ ಭಾರತ!

ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಈ ಸರಣಿ ಜಯದೊಂದಿಗೆ ತವರಿನಲ್ಲಿ ತನ್ನ 40ನೇ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಈ ಸಾಧನೆಗೈದ ಜಗತ್ತಿನ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.
ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ ಭಾರತ
ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ ಭಾರತ

ಅಹ್ಮದಾಬಾದ್: ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಈ ಸರಣಿ ಜಯದೊಂದಿಗೆ ತವರಿನಲ್ಲಿ ತನ್ನ 40ನೇ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಈ ಸಾಧನೆಗೈದ ಜಗತ್ತಿನ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

ಅಹ್ಮದಾಬಾದ್ ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು 168 ರನ್ ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ್ದು, ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಬೀಗಿತು. 

ಅಂತೆಯೇ ಟೀಂ ಇಂಡಿಯಾ ಪಾಲಿಗೆ ಇದು ತವರಿನ 40ನೇ ಟಿ20 ಸರಣಿ ಜಯವಾಗಿದ್ದು, ಈ ಸಾಧನೆ ಗೈದ ಮೊದಲ ತಂಡ ಎಂಬ ಕೀರ್ತಿಗೂ ಭಾಜನವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com